Public App Logo
Jansamasya
National
Bihar
Madhya_pradesh
Indianrailways
Patanjali
New_delhi
Chandigarh
South_delhi
Shahdara
Beattheheat
���हीद_दिवस
Swachhbharat
North_east_delhi
Nagaland
East_delhi
Tbmuktbharat
North_delhi
West_delhi
Responsiblerailyatri
Notoadulteration
Railinfra4uttarpradesh
Railone
North_west_delhi
���िश्व_जल_दिवस
Worldwaterday
Educationforall
Capacitybuilding
Chaitranavratri
Railsafety
No video available

ಶಿವಮೊಗ್ಗ: ಶಿವಮೊಗ್ಗ ನಗರದ ಬೆಕ್ಕಿನ ಕಲ್ಮಠ ಸಮೀಪದಲ್ಲಿರುವ ತುಂಗಾ ನದಿಗೆ ಬಾಗಿನ ಅರ್ಪಿಸಿದ ಮಾಜಿ ಡಿಸಿಎಂ ಈಶ್ವರಪ್ಪ

Shivamogga, Shimoga | Jul 8, 2024
ಮಲೆನಾಡು ಭಾಗದಲ್ಲಿ ಮುಂದುವರೆದ ಮಳೆಯ ಅಬ್ಬರದಿಂದಾಗಿ ಜೀವ ಕಡೆ ಪಡೆದುಕೊಂಡಿರುವಂತಹ ನದಿ ಹಳ್ಳಗಳು ಇನ್ನ ತುಂಬಿದ ತುಂಗಾ ನದಿಗೆ ಶಿವಮೊಗ್ಗ ನಗರದ ಬೆಕ್ಕಿನ ಕಲ್ಮಠದಲ್ಲಿ ಕುಟುಂಬ ಸಮೇತರಾಗಿ ಆಗಮಿಸಿದಂತಹ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪನವರು ಬಾಗಿನವನ್ನು ಸಮರ್ಪಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಹಲವರು ಉಪಸ್ಥಿತರಿದ್ದರು.