ಕಡಬ: ನಿರಂತರ ಮಳೆಗೆ ಸುಬ್ರಹ್ಮಣ್ಯ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿ ಯಲ್ಲಿ ಭೂ ಕುಸಿತ
ನಿರಂತರ ಮಳೆಗೆ ಸುಬ್ರಹ್ಮಣ್ಯ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿ ಯಲ್ಲಿ ಭೂ ಕುಸಿತ ಆಗಿದೆ. ರಾಜ್ಯ ಹೆದ್ದಾರಿ 85 ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ.. ರಸ್ತೆಗೆ ಗುಡ್ಡ ಕುಸಿದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.