ಮಾಗಡಿ: ಮಾಗಡಿ ತಾಲೂಕಿನ ಅಜ್ಜಳ್ಳಿ ಗ್ರಾಮದಲ್ಲಿ ಪ್ರಸಾದ್ ಗೌಡ ಅವರಿಂದ ಹೈ ಮಾಸ್ ಲೈಟ್ ಅಳವಡಿಕೆ
ಮಾಗಡಿ ತಾಲೂಕಿನ ಅಜ್ಜಳ್ಳಿ ಗ್ರಾಮದಲ್ಲಿ ಗ್ರಾಮಸ್ಥರ ಕೋರಿಕೆಯ ಮೇರೆಗೆ, ಬಿಜೆಪಿ ತಾಲೂಕು ಅಧ್ಯಕ್ಷ ಪ್ರಸಾದ್ ಗೌಡ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಹೈ ಮಾಸ್ ಲೈಟ್ ಅನ್ನು ಅಳವಡಿಸಿದ್ದಾರೆ. ಕುದೂರ್ ಹೋಬಳಿಯ ಅಜ್ಜಳ್ಳಿ ಗ್ರಾಮದಲ್ಲಿ ಈ ಬೆಳಕಿನ ವ್ಯವಸ್ಥೆಯನ್ನು ಮಾಡಲಾಗಿದೆ.