ಡಿಸೆಂಬರ್ 7 ರಂದು ಅವಳಿ ನಗರದ 46 ಪರೀಕ್ಷಾ ಕೇಂದ್ರಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣಲ್ಲಿ ಬುಧವಾರ ಸಂಜೆ 5 ಗಂಟೆಗೆ ಕರ್ನಾಟಕ ಅರ್ಹತಾ ಪರೀಕ್ಷೆ-2025ರ ಕುರಿತು ಪೂರ್ವಭಾವಿ ಸಭೆ ಜರುಗಿಸಿ ಮಾತನಾಡಿದ ಅವರು, ಕರ್ನಾಟಕ ಅರ್ಹತಾ ಪರೀಕ್ಷೆ 2025ರ ಅರ್ಹತಾ ಪರೀಕ್ಷೆಯು ಡಿಸೆಂಬರ್ 07 ರಂದು ನಡೆಯಲಿದ್ದು, ಪರೀಕ್ಷೆಯು ಎರಡು ಅವಧಿಯಲ್ಲಿ ನಡೆಯುತ