ಬಳ್ಳಾರಿ: ಬಳ್ಳಾರಿ ಶ್ರೀ ದುರ್ಗಮ್ಮ ದೇವಿ ದೇವಸ್ಥಾನದಲ್ಲಿ ವಿಜಯದಶಮಿ ಸಂಭ್ರಮ
ಬಳ್ಳಾರಿ ನಗರದ ಗ್ರಾಮ ದೇವತೆ ಶ್ರೀ ದುರ್ಗಮ್ಮ ದೇವಿ ದೇವಸ್ಥಾನದಲ್ಲಿ ವಿಜಯದಶಮಿ ಪ್ರಯುಕ್ತ ವಿಶೇಷ ಪುಷ್ಪಾಲಂಕಾರ ಮತ್ತು ಪೂಜಾ ಕಾರ್ಯಕ್ರಮಗಳು ನಡೆದವು. ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಸೇರಿದಂತೆ ಹಲವು ಭಕ್ತರು ದೇವಿಯ ದರ್ಶನ ಪಡೆದರು.