ದೊಡ್ಡಬಳ್ಳಾಪುರ: ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಶಾಸಕರ ನೇತೃತ್ವದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು
ಲೋಕೋಪಯೋಗಿ ಇಲಾಖೆಯಲ್ಲಿ ಗೋಲ್ ಮಾಲ್. ಕಾಮಗಾರಿ ಮಾಡದೆಯೇ ಬಿಲ್ ಕೆಡಿಪಿ ಸಭೆಯಲ್ಲಿ ಶಾಸಕ ಧೀರಜ್ ಮುನಿರಾಜು ಆಕ್ರೋಶ. ತಾಲ್ಲೂಕಿನಾದ್ಯಂತ ರಸ್ತೆಗಳ ಗುಂಡಿ ಮುಚ್ಚುವಂತೆ ಸೂಚನೆ. ದೊಡ್ಡಬಳ್ಳಾಪುರ; ತಾಲ್ಲೂಕಿನ ಶಾಸಕನಾದ ಬಳಿಕ ಮೊದಲ ಪೂಜೆ ಮಾಡಿದ ರಾಜಘಟ್ಟ ಕೆರೆ ಏರಿ ರಸ್ತೆ ಮತ್ತು ವಾಣಿಗರಹಳ್ಳಿಯಿಂದ ಕನಕೇನಹಳ್ಳಿ ರಸ್ತೆ ಕಾಮಗಾರಿ ಆರಂಭವಾಗಿ ಎರಡೂವರೆ ವರ್ಷ ಕಳೆದರೂ ಈವರೆಗೂ ಪೂರ್ಣವಾಗಿಲ್ಲ. ಕಳೆದ ವರ್ಷ ಗ್ರಾಮಾಂತರ ಭಾಗದಲ್ಲಿ ಗುಂಡಿಗಳನ್ನು ಮುಚ್ಚದೆಯೇ ಶೇ. ೧ರಷ್ಟು ಕೆಲಸ ಮಾಡದೆ ಬಿಲ್ ಮಾಡಿಕೊಂಡಿದ್ದೀರಿ. ನಿರ್ವ