ದೊಡ್ಡಬಳ್ಳಾಪುರ: ಅಂತರಹಳ್ಳಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಕೆ.ಎಚ್.ಮುನಿಯಪ್ಪ
*ತೂಬಗೆರೆ ಹೋಬಳಿಯ ಅಂತರಹಳ್ಳಿ ಮತ್ತು ನೆಲ್ಲುಕುಂಟೆ ಗ್ರಾಮದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಕೆ.ಹೆಚ್ ಮುನಿಯಪ್ಪ*ಜಿಲ್ಲೆಯ ಸಮಸ್ತ ಅಭಿವೃದ್ಧಿಗೆ ಪಣತೊಟ್ಟಿದ್ದೇವೆ: ಸಚಿವ ಕೆ.ಹೆಚ್ ಮುನಿಯಪ್ಪ* 4.90 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಇಂದು ಚಾಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಅಂತರಹಳ್ಳಿ ಮತ್ತು ನೆಲ್ಲುಕುಂಟೆ ಗ್ರಾಮದ ರಸ್ತೆ ಕಾಮಗಾರಿ