ಮುಧೋಳ: ಅಲೆಮಾರಿ ಜನಾಂಗಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ವಿಶೇಷ ಸೌಲಭ್ಯ ಒದಗಿಸಲು ಒತ್ತಾಯಿಸಿ ಸಚಿವ ಆರ್. ಬಿ.ತಿಮ್ಮಾಪುರ ಅವರಿಗೆ ಮನವಿ
ಮುಧೋಳ ಅಲೆಮಾರಿ ಮತ್ತು ಅಲೆ ಅಲೆಮಾರಿ ಜನಾಂಗಗಳ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರಕಾರವು ವಿಶೇಷ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅಲೆಮಾರಿ ಅಲೆಮಾರಿ ಜನಾಂಗಗಳ ಒಕ್ಕೂಟದ ಪ್ರಮುಖರು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್ ಅವರಿಗೆ ಅವರ ನಿವಾಸದಲ್ಲಿ ಮನವಿ ಸಲ್ಲಿಸಿದರು