ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮೇಜರ್ ಅಪ್ಡೇಟ್ ಸಿಕ್ಕಿದೆ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಖಾಸಗಿ ಶಾಲೆಗಳ ಒಕ್ಕೂಟ ವಿಶೇಷ ಮನವಿ ಮಾಡಿದೆ. ಗಣಿತ ಪರೀಕ್ಷೆ ಕ್ಲಿಷ್ಟಕರವಾಗಿದ್ದು ಅದರ ಪರೀಕ್ಷಾ ಪದ್ಧತಿ ಬದಲಾವಣೆಗೆ ಮನವಿ ಮಾಡಲಾಗಿದೆ. ಸರಳ ಮತ್ತು ಸಾಮಾನ್ಯ ಪರೀಕ್ಷೆಯನ್ನು ನಡೆಸುವಂತೆ ಮನವಿ ಮಾಡಲಾಗಿದೆ. ಕೇಂದ್ರ ಪಠ್ಯಕ್ರಮ ಅನುಸರಿಸುವ ಶಾಲೆಗಳ ಮಾದರಿಯಲೇ ರಾಜ್ಯ ಪಠ್ಯಕ್ರಮದಲ್ಲಿ ಪರೀಕ್ಷೆ ನಡೆಸಲು ಮನವಿ ಮಾಡಲಾಗಿದೆ..