ರಾಯಬಾಗ: ಜಾಗನೂರ ಗ್ರಾಮದಲ್ಲಿ ಟೆನ್ನಿಸ್ ಬಾಲ್ ಹಾಪ್ ಪಿಚ್ ಕ್ರಿಕೆಟ್ ಪಂದ್ಯಾವಳಿಗಳಿಗೆ ಶಾಸಕ ದುರ್ಯೋಧನ ಐಹೊಳೆ ಚಾಲನೆ
ಜಾಗನೂರ ಗ್ರಾಮದಲ್ಲಿ ನಡೆದಿದೆ ಟೆನ್ನಿಸ್ ಬಾಲ್ ಹಾಪ್ ಪಿಚ್ ಕ್ರಿಕೆಟ್ ಪಂದ್ಯಾವಳಿಗಳಿಗೆ ಶಾಸಕ ದುರ್ಯೋಧನ ಐಹೊಳೆ ಚಾಲನೆ ನೀಡಿದರು. ರಾಯಬಾಗ ತಾಲೂಕಿನ ಜಾಗನೂರ ಗ್ರಾಮದಲ್ಲಿ ದಸರಾ ಹಬ್ಬದ ಪ್ರಯುಕ್ತ ಭಜರಂಗಿ ಕ್ರಿಕೆಟ್ ಕಮಿಟಿ ವತಿಯಿಂದ ಟೆನ್ನಿಸ್ ಬಾಲ್ ಹಾಪ್ ಪಿಚ್ ಕ್ರಿಕೆಟ್ ಪಂದ್ಯಾವಳಿಗಳಿಗೆ ಭಾನುವಾರ ಶಾಸಕ ದುರ್ಯೋಧನ ಐಹೊಳೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರು, ಹಿರಿಯರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.