ರಾಮದುರ್ಗ: ಕದಾಂಪೂರ ಗ್ರಾಮದಲ್ಲಿ ಗ್ರಾಪಂ ಮುಂದೆ ದನ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು
ಕದಾಂಪೂರ ಗ್ರಾಮದಲ್ಲಿ ಗ್ರಾಪಂ ಮುಂದೆ ದನ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು. ದನಗಳ ಶೆಡ್ ನಿರ್ಮಾಣಕ್ಕೆ ಸ್ಪಂದಿಸದ ಗ್ರಾಪಂ ಅಧಿಕಾರಿಗಳು ಹಾಗೂ ಚುನಾಯಿತ ಸದಸ್ಯರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಮನವಿ ಸಲ್ಲಿಸಿದರೂ ಯಾವುದೇ ಪ್ರತಿಕ್ರಿಯೆ ನೀಡದ, ಗ್ರಾಮ ಸಭೆ ನಡೆಸದೆ ಸರಕಾರಿ ಯೋಜನೆಗಳನ್ನು ಜನರಿಗೆ ತಲುಪಿಸದ ಅಧಿಕಾರಿಗಳು ಹಾಗೂ ಸದಸ್ಯರ ವಿರುದ್ಧ ಪ್ರತಿಭಟನೆ ನಡೆಸಿದರು. ಮಂಗಳವಾರ ರಾಮದುರ್ಗ ತಾಲೂಕಿನ ಕದಾಂಪೂರ ಗ್ರಾಮದಲ್ಲಿ, ದನಗಳ ಶೆಡ್ ನಿರ್ಮಾಣಕ್ಕೆ ಸ್ಪಂದಿಸದ ಗ್ರಾಪಂ ಅಧಿಕಾರಿಗಳು ಹಾಗೂ ಚುನಾಯಿತ ಸದಸ್ಯರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು