ಸಚಿವ ಶರಣಪ್ರಕಾಶ ಪಾಟೀಲ್ ಅವರು ಡಿ 22 ರಂದು ಬೆಂಗಳೂರಿನಿಂದ ವಿಮಾನದ ಮೂಲಕ ಬೀದರ್ ಗೆ ಬರಲಿರೋ ಅವರು ಅಲ್ಲಿಂದ ರಸ್ತೆ ಮಾರ್ಗವಾಗಿ ಕಲಬುರಗಿಗೆ ಆಗಮಿಸಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರ್ಗಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಡಿ23 ರಂದು ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರ್ಗಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ ಡಿ 24 ರಂದು ಬೆಳಗ್ಗೆ5 ಕ್ಕೆ ಬೀದರ್ ಗೆ ತೆರಳಿ ವಿಮಾನದ ಮೂಲಕ ಬೆಂಗಳೂರಿನತ್ತ ಪ್ರಯಾಣ ಮಾಡಲಿದ್ದಾರೆ ಎಂದು ಡಿ.20 ರಂದು ಅವರ ಆಪ್ತ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ