ಗುಳೇದಗುಡ್ಡ: ಮಾಜಿ ಸಂಸದ ರಮೇಶ್ ಕತ್ತಿ ಹೇಳಿಕೆ ಖಂಡಿಸಿ ಪಟ್ಟಣದಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಆಗ್ರಹಿಸಿ ಮನವಿ
ಗುಳೇದಗುಡ್ಡ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಮಯದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ಜನಾಂಗದ ಕುರಿತಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನೆಲೆಯಲ್ಲಿ ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸುವಂತೆ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಮನವಿ ಸಲ್ಲಿಸಿ ಆಗ್ರಹಿಸಲಾಯಿತು