ಶಿವಮೊಗ್ಗ: ಮಲೆನಾಡಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾದ ಹಿನ್ನೆಲೆ ನಗರದ ಅಶೋಕ ನಗರದಲ್ಲಿ ಮನೆ, ಮನೆಗೆ ಜಾಗೃತಿ ಮೂಡಿಸಿದ ಶಾಸಕ ಚನ್ನಬಸಪ್ಪ
ಮಲೆನಾಡಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾದ ಹಿನ್ನೆಲೆ ಮನೆ, ಮನೆಗೆ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಶುಕ್ರವಾರ ಸಂಜೆ 6 ಗಂಟೆಗೆ ಜಾಗೃತಿ ಮೂಡಿಸಿದ್ದಾರೆ. ಶಿವಮೊಗ್ಗ ನಗರ ಅಶೋಕನಗರದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಮನೆ, ಮನೆಗೆ ಭೇಟಿ, ಜಾಗೃತಿ ಮೂಡಿಸಿದ್ದಾರೆ. ಸೊಳ್ಳೆ ಉತ್ಪತ್ತಿ ಆಗದಂತೆ ಎಚ್ಚರಿಕೆ ವಹಿಸಲು ಶಾಸಕರು ಮನವಿ ಮಾಡಿದ್ದಾರೆ