ಬಳ್ಳಾರಿ: ಬಿ.ದಯಾನಂದ ಅಮಾನತು ಆದೇಶ ಹಿಂಪಡೆಯಲು ಆಗ್ರಹಿಸಿ ನಗರದಲ್ಲಿ ಕರವೇ ಪ್ರತಿಭಟನೆ
ಬೆಂಗಳೂರಿನ ದಕ್ಷ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರ ಅಮಾನತ್ತನ್ನು ರದ್ದುಪಡಿಸಿ, ಮರು ನೇಮಕ ಮಾಡಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ, ಶಿವರಾಮೇಗೌಡ ಬಣದವತಿಯಿಂದ ಜಿಲ್ಲಾಧಿಕಾ-ರಿಗಳ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದ್ರು. ಕರ್ನಾಟಕ ರಕ್ಷಣಾ ವೇದಿಕೆ, ಶಿವರಾಮೇಗೌಡ ಬಣದ ಬಳ್ಳಾರಿ, ವಿಜಯನಗರ ಜಿಲ್ಲಾಧ್ಯಕ್ಷ ರಾಜಶೇಖರ್, ಮಾತನಾಡಿ ಕ್ರಿಕೆಟ್ ತಂಡದ ಸಂಭ್ರಮಾಚರಣೆಯ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ ಘಟನೆಗೆ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾದ ಬಿ.ದಯಾನಂದರವರನ್ನು ಹೊಣೆ ಮಾಡಿರುವುದು ಸರಿಯಲ್ಲ ಎಂದ್ರು....