Public App Logo
Jansamasya
News
Bjp
National
Bihar
India
कांग्रेस
भाजपा
Congress
Modi
Delhi
Viral
Crime
Jharkhand
Up
Bollywood
दिल्ली
Breakingnews
महिला
Narendramodi
Nitishkumar
Madhya_pradesh
सोशल_मीडिया
Madhyapradesh
Pmmodi
Rahulgandhi
Ipl
Haryana
Uttarpradesh
Cricket

ಬೀದರ್: ಮನ್ನಾಎಖೆಳ್ಳಿ, ಹುಲಸೂರು ಸೇರಿ 3ಗ್ರಾಮಗಳು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೆ ಕಮಠಾಣಾ ದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚಾರಣೆ

Bidar, Bidar | Nov 28, 2025
ಮನ್ನಾಎಖೆಳ್ಳಿ, ಹುಲ್ಸೂರು ಸೇರಿ ಮೂರು ಗ್ರಾಮ ಪಂಚಾಯತಿಗಳು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಹಿನ್ನೆಲೆಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಘಟಕದ ಅಧ್ಯಕ್ಷ ಚಂದ್ರಶೇಖರ್ ಚನಶೆಟ್ಟಿ ನೇತ್ರತ್ವದಲ್ಲಿ ಶುಕ್ರವಾರ ರಾತ್ರಿ 8:30 ಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಯನ್ನು ನಡೆಸಿದರು.