ಚನ್ನಪಟ್ಟಣ: ಮಕ್ಕಳ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ
ಚನ್ನಪಟ್ಟಣ ತಾಲೂಕಿನ ಬೆಳಕೆರೆ ಗ್ರಾಮದ ವಿಶ್ವಮಾನವ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಗಿದ್ದು, ಜೆಡಿಎಸ್ ತಾಲೂಕು ಅಧ್ಯಕ್ಷ ನಾಗರಾಜು ಜಿಎಚ್ಎನ್ ಗೋವಿಂದಹಳ್ಳಿ ಅವರು ಮಕ್ಕಳಿಗೆ ಸಮವಸ್ತ್ರ ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಸಿಬ್ಬಂದಿ ಹಾಗೂ ಗ್ರಾಮದ ಮುಖಂಡರು ಭಾಗವಹಿಸಿದ್ದರು.