ಮುದ್ದೇಬಿಹಾಳ: ಮುದ್ದೇಬಿಹಾಳದಲ್ಲಿ ಅದ್ಧೂರಿಯಾಗಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಪಂಚಮಸಾಲಿ ಸಮಾಜದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ. ಶಾಸಕ ಅಪ್ಪಾಜಿ ನಾಡಗೌಡ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಿ, ವೀರ ವನಿತೆಯ ಹೋರಾಟವನ್ನು ಸ್ಮರಿಸಿದರು. ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು.