ಶಿವಮೊಗ್ಗ: ನಗರದಲ್ಲಿ ಕರ್ನಾಟಕ ಸಂಘದ 95ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ
ಶಿವಮೊಗ್ಗದ ಕರ್ನಾಟಕ ಸಂಘಕ್ಕೆ 95ನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮ. ಶಿವಮೊಗ್ಗ ನಗರದ ಬಿ ಹೆಚ್ ರಸ್ತೆಯಲ್ಲಿರುವ ಕರ್ನಾಟಕ ಸಂಘದ 95ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಭಾನುವಾರ ಸಂಜೆ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ಹಿರಿಯ ಸದಸ್ಯರಿಗೆ ಗೌರವವನ್ನು ಸಲ್ಲಿಸಲಾಯಿತು.