ಶ್ರೀನಿವಾಸಪುರ ತಾಲ್ಲೂಕು ಪತ್ರಕರ್ತ ಸಂಘದ ಚುನಾವಣೆ ಅಧ್ಯಕ್ಷರಾಗಿ ಯಮನೂರು ನಾಗರಾಜ್ ಆಯ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದ್ದು. ಚುನಾವಣಾಧಿಕಾರಿ ಅನಂತರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಈ ಚುನಾವಣೆಯಲ್ಲಿ ಸಂಘದ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳನ್ನು ಅಯ್ಕೆ ಮಾಡಲಾಯಿತು. ತಾಲ್ಲೂಕು ಅಧ್ಯಕ್ಷರಾಗಿ ಯಮನೂರು ನಾಗರಾಜ್,ಉಪಾಧ್ಯಕ್ಷರಾಗಿ ಲಕ್ಷ್ಮಣ್ ಮತ್ತು ಕೃಷ್ಣಮೂರ್ತಿ,ಪ್ರಧಾನ ಕಾರ್ಯದರ್ಶಿಗಳಾಗಿ ಮರಿಪಲ್ಲಿ ಲಕ್ಷ್ಮಣ್ ಸೇರಿ ಹಲವು ಪಾದಾಧಿಕಾರಿಗಳು ತಾಲ್ಲೂಕು ಸಂಘಕ್ಕೆ ಆಯ್ಕೆಯಾಗಿದ್ದಾರೆ. ಆಯ್ಕೆಯ ನಂತರ ಕೋಲಾ