ಹಾವೇರಿ: ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ: ನಗರದಲ್ಲಿ ಜಿಲ್ಲಾಧಿಕಾರಿ ದಾನಮ್ಮನವರ್
Haveri, Haveri | Aug 21, 2025
ಹಬ್ಬಗಳು ಸಮಾನತೆ ಹಾಗೂ ಸಹೋದರತೆ ಸಂಕೇತವಾಗಿದ್ದು, ಜಿಲ್ಲೆಯಲ್ಲಿ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿಯುತ ಹಾಗೂ ಪರಿಸರ ಸ್ನೇಹಿ...