ರಾಮನಗರ: ಬಿಡದಿಯ ನಲ್ಲಿಗುಡ್ಡೆ ಕೆರೆಯಲ್ಲಿ ಸ್ವಚ್ಛತಾ ಆಂದೋಲನ: ವಿದ್ಯಾರ್ಥಿಗಳಿಂದ ಅರಿವು ಮೂಡಿಸುವ ಕಾರ್ಯ
ಬಿಡದಿಯಲ್ಲಿ ಜ್ಞಾನವಿಕಾಸ್ ಪದವಿ ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳು ಮತ್ತು ಪುರಸಭೆ ಸಹಯೋಗದಲ್ಲಿ ನಲ್ಲಿಗುಡ್ಡೆ ಕೆರೆಯ ಸುತ್ತಮುತ್ತ ಸ್ವಚ್ಛತಾ ಕಾರ್ಯ ನಡೆಯಿತು. ಕೆರೆ ಸಂರಕ್ಷಣೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.