Public App Logo
Jansamasya
News
Bjp
National
Bihar
���ीजेपी
���िधायक
Congress
Modi
Delhi
���ाजस्थान
Jharkhand
Rajasthan
���ध्यप्रदेश
���मित_शाह
Breakingnews
Narendramodi
Nitishkumar
Madhya_pradesh
Pmmodi
Rahulgandhi
���रियाणा
Haryana
���ादी
Crimenews
Aap
Indore
Bareilly
Nda
School

ರಾಯಚೂರು: ಡಿ.3 ಅಸ್ಕಾಹಾಳ, ಕೋಲ್ಡ್ ಸ್ಟೋರೇಜ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Raichur, Raichur | Dec 2, 2025
ರಾಯಚೂರು ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-1ರ ಶಾಖೆ-2ರಲ್ಲಿ ಎಲ್.ಟಿ ಲೈನ್‌ರೋಡ್ ವೈಡ್‌ನಿಂಗ್ ಕಾಮಗಾರಿ ನಿರ್ವಹಿಸುತ್ತಿರುವ ಪ್ರಯುಕ್ತ ಡಿಸೆಂಬರ್ 3ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆವರೆಗೆ ಅಸ್ಕಾಹಾಳ, ಕೋಲ್ಡ್ ಸ್ಟೋರೇಜ್ ಎದುರುಗಡೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಇಲಾಖೆ ಕೋರಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08532-226386 ಅಥವಾ 08532-231999ಗೆ ಸಂಪರ್ಕಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.