ಉಡುಪಿ: ಕಾಪು ಕಡಲ್ಕೊರೆತ ತುರ್ತು ಪರಿಹಾರಕ್ಕೆ 2 ಕೋಟಿ ರೂ. ಬಿಡುಗಡೆ, ಶಾಶ್ವತ ಯೋಜನೆ ಸಿದ್ದ
Udupi, Udupi | Aug 3, 2026 ಕಾಪು ಹಾಗೂ ಸುತ್ತಲಿನ ಕಡಲ್ಕೊರೆತ ಪ್ರದೇಶಗಳಿಗೆ 2 ಕೋಟಿ ರೂ. ತುರ್ತು ಅನುದಾನ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿ ಹಾಗೂ ಶಾಸಕ ಪರಿಶೀಲನೆ ನಡೆಸಿ ತಕ್ಷಣದ ಪರಿಹಾರದ ಸೂಚನೆ ನೀಡಿದ್ದಾರೆ. 100 ಕೋಟಿ ರೂ. ವೆಚ್ಚದ ಶಾಶ್ವತ ಯೋಜನೆ ಸಿದ್ಧಪಡಿಸಲಾಗಿದ್ದು, ತಜ್ಞರ ಸಲಹೆಯಂತೆ ಕಾಮಗಾರಿ ಮಾಡಲಾಗಲಿದೆ.