ಕಲಬುರಗಿ: ಈಶಾನ್ಯ ಶಿಕ್ಷಕರ ಚುನಾವಣೆ, ನಗರದಲ್ಲಿ ಬಿಜೆಪಿ ಪೂರ್ವ ಬಾವಿ ಸಭೆ
ಕಲಬುರಗಿ ನಗರದ ಬಿಜೆಪಿ ಕಚೇರಿಯಲ್ಲಿ ಅ.20. ರಂದು ಸಭೆ ನಡೆಸಿದ ಬಿಜೆಪಿ ಮುಖಂಡರು ಈ ಸಂದರ್ಭದಲ್ಲಿ 2026 ರ ರಲ್ಲಿ ನಡೆಯುವ ಈಶಾನ್ಯ ಶಿಕ್ಷಕರ ಚುನಾವಣೆ ಹಿನ್ನೆಲೆಯಲ್ಲಿ ಗೆಲುವಿನ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಯಿತು. ಅನೇಕರು ಉಪಸ್ಥಿತರಿದ್ದರು