ಕಂಪ್ಲಿ: ಕನ್ನಡ ಮಾಧ್ಯಮ ಶಾಲಾ–ಕಾಲೇಜುಗಳನ್ನು ಅನುದಾನ ಒಳಪಡಿಸಿ : ಕೆ. ಎಸ್. ಚಾಂದ್ ಭಾಷಾ
Kampli, Ballari | Oct 19, 2025 ರಾಜ್ಯದಲ್ಲಿ 1992 ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ–ಕಾಲೇಜುಗಳನ್ನು ಸರ್ಕಾರಿ ಅನುದಾನಕ್ಕೆ ಒಳಪಡಿಸುವಂತೆ ಕಲ್ಯಾಣ ಕರ್ನಾಟಕ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಉಪಾಧ್ಯಕ್ಷ ಕೆ. ಎಸ್. ಚಾಂದ್ ಭಾಷಾ ಒತ್ತಾಯಿಸಿದರು. ಅ.19,ಭಾನುವಾರ ಸಂಜೆ 4ಕ್ಕೆ ಜಿಲ್ಲಾ ಮಟ್ಟದ ಒಕ್ಕೂಟದ ಸಭೆ ರೈನ್ ಬೋ ಕಾಲೇಜ್ನಲ್ಲಿ ಜರುಗಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಸ್ವಾತಂತ್ರ್ಯ ಪೂರ್ವದಿಂದಲೇ ಖಾಸಗಿ ಶಿಕ್ಷಣ ಸಂಸ್ಥೆಗಳು ಸ