ಹುಲಸೂರ: ಪಟ್ಟಣದಲ್ಲಿ ಭಾರಿ ಮಳೆಗೆ ಕೊಚ್ಚಿ ಹೋದ ರಸ್ತೆ, ಚರಂಡಿಗಳು, ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ; ಸ್ಥಳಕ್ಕೆ ಮಾಜಿ ಎಂಎಲ್ಸಿ ವಿಜಯಸಿಂಗ್ ಭೇಟಿ
Hulsoor, Bidar | Sep 15, 2025 ಹುಲಸೂರ: ಪಟ್ಟಣದಲ್ಲಿ ಸುರಿದ ಭಾರಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು,ಹಾನಿ ಸ್ಥಳಗಳಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಭೇಟಿ ನೀಡಿ, ಹಾನಿ ಕುರಿತು ಪರಿಶೀಲಿಸಿದರು