Public App Logo
Jansamasya
National
Madhya_pradesh
Indianrailways
Kalpanachawla
New_delhi
Chandigarh
South_delhi
Shahdara
Beattheheat
North_east_delhi
Nagaland
East_delhi
West_delhi
Notoadulteration
Bipinrawat
Railone
North_west_delhi
Thodadhyanse
Cds
Educationforall
Chaitranavratri
Railsafety
Smartrailyatri
Bihar
Indianrailway
Railinfra4jharkhand
Safetyfirst
Amritstation
Railinfra4westbengal
No video available

ಶಿವಮೊಗ್ಗ: ನಗರದಲ್ಲಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ

Shivamogga, Shimoga | Jul 14, 2024
ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯಲ್ಲಿರುವ ಬಂಟರ ಭವನದಲ್ಲಿ ಭಾನುವಾರ ಬಿಜೆಪಿ ಶಿವಮೊಗ್ಗ ಜಿಲ್ಲೆ ವತಿಯಿಂದ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕಾರಿ ಸಭೆಯನ್ನು ಸಂಸದ ಬಿ ವೈ ರಾಘವೇಂದ್ರ ಅವರು ಉದ್ಘಾಟಿಸಿದರು ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕುಮಾರ್ ಬಂಗಾರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.