ಉಡುಪಿ: ಕಾರ್ಕಳ: ಎಣ್ಣೆಹೊಳೆ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
Udupi, Udupi | Oct 14, 2026 ಕಾರ್ಕಳದ ಅಜೆಕಾರು ಎಣ್ಣೆಹೊಳೆ ಸೇತುವೆಯ ಬಳಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ವ್ಯಕ್ತಿಯ ಗುರುತು ಪತ್ತೆಹಚ್ಚಲು ಅಜೆಕಾರು ಪೊಲೀಸರು ಸಾರ್ವಜನಿಕರ ಬಳಿ ಮನವಿ ಮಾಡಿಕೊಂಡಿದ್ದಾರೆ. ಮಾಹಿತಿ ಇರುವವರು ಕೂಡಲೇ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ.