ಬೆಳಗಾವಿ ಅಽವೇಶನದಲ್ಲಿ ಉತ್ತರ ಕರ್ನಾಟಕ ಸೇರಿ ಸಮಗ್ರ ಕರ್ನಾಟಕ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಸಾಕಷ್ಟು ಅವಕಾಶವಿದೆ. ಆದರೆ, ಇದಕ್ಕೆ ವಿರೋಧ ಪಕ್ಷ ಸಾಥ್ ನೀಡಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನವಲಗುಂದ ಪಟ್ಟಣದಲ್ಲಿ ಭಾನುವಾರ ಮದ್ಯಾಹ್ನ 3 ಗಂಟೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರು ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರಗಳಿಗೆ ಹೆಚ್ಚು ಒತ್ತು ನೀಡಿ ಚರ್ಚೆ ಮಾಡಬೇಕು. ಆ