ಕಲಘಟಗಿ: ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಬದಲಾವಣೆಯಿಂದ ಅಭಿವೃದ್ಧಿ ಕುಂಠಿತ: ಕಲಘಟಗಿಯಲ್ಲಿ ಉಗ್ಗಿನಕೇರಿ ಗ್ರಾ.ಪಂ ಅಧ್ಯಕ್ಷೆ ಕಸ್ತೂರೇವ್ವ ಹರಿಜನ
Kalghatgi, Dharwad | Jul 27, 2025
ಪದೇ ಪದೇ ಗ್ರಾಮ ಪಂಚಾಯಿತ ಅಭಿವೃದ್ಧಿ ಅಧಿಕಾರಿ ಬದಲಾವಣೆಯಿಂದ ಅಭಿವೃದ್ಧಿ ಕಾರ್ಯ ಕುಂಠಿಗೊಂಡಿದೆ ಎಂದು ಉಗ್ಗಿನಕೇರಿ ಗ್ರಾಮ ಪಂಚಾಯತಿ ಅಧ್ಯಕ್ಷೆ...