ಕನಕಗಿರಿ: ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಆಯ್ಕೆ ಪ್ರಕ್ರಿಯೆಯಲ್ಲಿ ಈ ಬಾರಿ ಹೊಸ ಮಾನದಂಡ
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಜಿಲ್ಲಾ ಪ್ರಾತಿನಿಧ್ಯ ಮತ್ತು ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಲು ನಿರ್ಧಾರ. ಪಾರದರ್ಶಕವಾಗಿ ಅರ್ಹ ಸಾಧಕರನ್ನು ಆಯ್ಕೆ ಮಾಡಲಾಗುವುದು ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.