Public App Logo
Jansamasya
News
���ुलिस
Bjp
National
Bihar
���िहार
India
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
Crimenews
Bareilly
Bcci
Agra
Breaking

ಬೆಂಗಳೂರು ಉತ್ತರ: ನಗರದಲ್ಲಿ 510 ಶಾಲಾ ವಾಹನ ತಪಾಸಣೆ: ಕುಡಿದ 26 ಚಾಲಕರ ವಿರುದ್ಧ ಕೇಸ್

ನಗರ ವ್ಯಾಪ್ತಿಯಲ್ಲಿ ಸಂಚಾರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ನಶೆಯಲ್ಲಿದ್ದ 26 ಖಾಸಗಿ ಶಾಲಾ ವಾಹನ ಚಾಲಕರ ವಿರುದ್ಧ ಐಎಂವಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬೆಳಗ್ಗೆ 7 ರಿಂದ 10 ಗಂಟೆಯವರೆಗೆ 510 ವಾಹನಗಳನ್ನು ತಪಾಸಣೆ ನಡೆಸಲಾಗಿದ್ದು, ಈ ಚಾಲಕರ ಚಾಲನಾ ಪರವಾನಗಿ ರದ್ದುಪಡಿಸುವಂತೆ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ