ಕಲಬುರಗಿ ನಗರದ ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಗಲು ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತನನ್ನು ಬಂಧಿಸಲಾಗಿದ್ದು, 03 ಮನೆಗಳ್ಳತನ ಪ್ರಕರಣಗಳು ಪತ್ತೆಯಾಗಿದ್ದು ಬಂಗಾರದ ಆಭರಣ, ಬೆಳ್ಳಿಯ ಆಭರಣ ಹಾಗೂ ನಗದು ಹಣ ಸೇರಿದಂತೆ 8,60,000/- ಮೌಲ್ಯದ ಸ್ವತ್ತನ್ನು ಜಪ್ತುಪಡಿಸಿಕೊಳ್ಳಲಾಗಿರುತ್ತದೆ.ನ.27 ರಂದು ಮಾಹಿತಿ ಗೊತ್ತಾಗಿದೆ