ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗದ ನೋಡಲ್ ಆಫೀಸರ್ 220ಕೆವಿ ಸ್ವೀಕರಣ ಕೇಂದ್ರ ಕೆಪಿಟಿಸಿಎಲ್ ನಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಡಿಸೆಂಬರ್ 20ರ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೂ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಕೋರಲಾಗಿದೆ. ಸಿಇಓ ಆಫೀಸ್, ಶ್ರೀರಾಮ ನಗರ, ಉದಯ ನಗರ, ಆಜಾದ್ ನಗರ, ಸ್ಟೇಶನ್ ಏರಿಯಾ, ಇಂದಿರಾನಗರ, ಅಶೋಕ್ ಡಿಪೋ, ಗೋಲ್ ಮಾರ್ಕೆಟ್, ಚಾರಾ ಬಜಾರ್, ಮಚ್ಚಿ ಬಜಾರ್, ಕಮೇಲಾ, ಗಂಜ್ ಸರ್ಕಲ್, ಗೋಶಾಲ ರೋಡ್, ಡಿಸ್ಟಿಕ್ಟ್ ಕೋರ್ಟ್, ಜಿಲ್ಲಾ ಪಂಚಾಯತ್ ಆಫೀಸ್, ಪಿಡ್ಲೂಡಿ, ಬಸವೇಶ್ವರ ಸರ್ಕಲ್, ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟ