ಧಾರವಾಡ ನಗರಕ್ಕೆ ಆಗಮಿಸಿದ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶೀಕ ಆಯುಕ್ತ ಜಾನಕಿ ಕೆ.ಎಂ. ಅವರು ಚುನಾವಣೆ ಪೂರ್ವ ಸಿದ್ಧತೆಗಳನ್ನು ಶುಕ್ರವಾರ ಸಂಜೆ 5 ಪರಿಶೀಲನೆ ನಡೆಸಿದರು. ಧಾರವಾಡ ಹಾಗೂ ಹುಬ್ಬಳ್ಳಿ ನಗರದಲ್ಲಿರುವ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅದರಂತೆಯೇ ಅಧಿಕಾರಿಗಳಿಂದ ಮಾಹಿತಿ ಪಡೆದರು.