ಮಾಗಡಿ: ಬ್ಯಾಲದಕೆರೆ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ
ಮಾಗಡಿ ತಾಲ್ಲೂಕಿನ ಬ್ಯಾಲದಕೆರೆ ಗ್ರಾಮದಲ್ಲಿ ನಿರ್ಮಾಣವಾಗಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಬಮುಲ್ ನಿರ್ದೇಶಕ ಹೆಚ್.ಎನ್.ಅಶೋಕ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಮತ್ತು ನಿರ್ದೇಶಕರು ಉಪಸ್ಥಿತರಿದ್ದರು.