ಸವದತ್ತಿ: ಎಣಗಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ದಾರಿ ಇಲ್ಲದೆ ಗ್ರಾಮಸ್ಥರ ಪರದಾಟ ದಾರಿ ನೀಡುವಂತೆ ತಹಶಿಲ್ದಾರ ಮುಂದೆ ಗ್ರಾಮಸ್ಥರ ಆಗ್ರಹ
Soudatti, Belagavi | Sep 3, 2025
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಎಣಗಿ ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಸ್ಮಶಾನಕ್ಕೆ ದಾರಿ ಇಲ್ಲದೆ ಪರದಾಡುತ್ತಿರುವ ಗ್ರಾಮಾಸ್ಥರು...