ಬಬಲೇಶ್ವರ: ತೊನಶ್ಯಾಳ ಗ್ರಾಮದಲ್ಲಿ ಪ್ರತಿಷ್ಠಾಪಿಸಲಾದ ಶ್ರೀ ಗಜಾನನ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಗರ ಶಾಸಕ ಬಸನಗೌಡ ಪಾಟೀಲ
Babaleshwara, Vijayapura | Sep 6, 2025
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ತೊನಶ್ಯಾಳ ಗ್ರಾಮದಲ್ಲಿ ಪ್ರತಿಷ್ಠಾಪಿಸಲಾದ ಶ್ರೀ ಗಜಾನನ ಉತ್ಸವ ಕಾರ್ಯಕ್ರಮದಲ್ಲಿ ವಿಜಯಪುರ ನಗರ ಶಾಸಕ...