*ಹೊಸಕೋಟೆಯ ಸೂಲಿಬೆಲೆಯಲ್ಲಿ ನಿಧಿಗಾಗಿ ಮಗು ಬಲಿ ಯತ್ನ ಪ್ರಕರಣ* ------------------------------- *ವಾಮಾಚಾರ ಪ್ರಕರಣದ ಆಪಾದಿತರ ಮೇಲೆ ಕಾನೂನು ಕ್ರಮ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯಲ್ಲಿ ಮಗುವೊಂದನ್ನು ವಾಮಾಚಾರಕ್ಕೆ ಬಲಿ ಕೊಡಲು ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ವರ್ತಮಾನ ವರದಿಯನ್ನು ಆಧರಿಸಿ ತಡರಾತ್ರಿ ಪ್ರಕರಣದಲ್ಲಿ ಭಾಗಿಯಾದ ಎ1 ಮತ್ತು ಎ4 ಆಪಾದಿತರಾದ