ಹುಬ್ಬಳ್ಳಿ:ಕೇಶ್ವಾಪುರದ ಸಭಾಷನಗರದಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿರುವ ಕಟ್ಟಡದಲ್ಲಿ ಗಿಲಾವ್ ಮಾಡುತ್ತಿದ್ದ ವ್ಯಕ್ತಿ ಕೆಳಗೆ ಬಿದ್ದು, ಮೃತಪಟ್ಟಿರುವ ಘಟನೆ ನಡೆದಿದೆ. ಗೋಪನಕೊಪ್ಪದ ಸಿದ್ದರಾಮನಗರದ ಮುದುಕಪ್ಪ ವಡ್ಡರ(೪೯) ಮೃತಪಟ್ಟವರು. ಗಿಲಾವ್ ಮಾಡುವ ಸಂದರ್ಭದಲ್ಲಿ ಮಾಲೀಕರು ಹಾಗೂ ಎಂಜಿನಿಯರ್ಗಳು ಯಾವುದೇ ಸುರಕ್ಷತಾ ಸಾಮಾಗ್ರಿಗಳನ್ನು ನೀಡದಿರುವುದರಿಂದ ಕೆಳಗೆ ಬಿದಿದ್ದು, ಕೆಎಂಸಿಆರ್ಐನಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಅವರ ಸಾವಿಗೆ ಹರೀಶ್, ಸುರೇಶ್, ದಿನೇಶ್, ಪರಶುರಾಮ ಕಾರಣ ಎಂದು ಆರೋಪಿಸಿ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ---