ಚಿಕ್ಕನಾಯಕನಹಳ್ಳಿ: ಕೆಬಿ ಕ್ರಾಸ್ ಪೊಲೀಸ್ ಠಾಣೆಗೆ ಎಎಸ್ಪಿ ಪುರುಷೋತ್ತಮ್ ಭೇಟಿ; ದಾಖಲಾತಿಗಳ ಪರಿಶೀಲನೆ
ಕೆಬಿ ಕ್ರಾಸ್ ಪೊಲೀಸ್ ಠಾಣೆಗೆ ಭೇಟಿ ನೀಡಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪುರುಷೋತ್ತಮ್ ಅವರು ವಾರ್ಷಿಕ ಪರಿವೀಕ್ಷಣೆ ನಡೆಸಿ, ಠಾಣೆಯ ದಾಖಲಾತಿಗಳನ್ನು ಪರಿಶೀಲಿಸಿ ಸಿಬ್ಬಂದಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.