ಹಾವೇರಿ: ಹಾನಗಲ್ ಬಳಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
Haveri, Haveri | Nov 12, 2026 ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ಮತ್ತು ಸುರಳೇಶ್ವರ ಗ್ರಾಮದ ಬಳಿ ನಡೆದ ಟಾಟಾ ಎಸ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ, ಹಾನಗಲ್ ಪಟ್ಟಣದ ಕೊಟೇಶ ಪೂಜಾರ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹಾನಗಲ್ ಪೊಲೀಸರು ಭೇಟಿ ನೀಡಿದ್ದಾರೆ.