ಬಾದಾಮಿ: ಪಟ್ಟಣದಲ್ಲಿ ಯಶಸ್ವಿಯಾಗಿ ಜರುಗಿದ ಅಪರಾಧ ವಿಮರ್ಶನಾ ಸಭೆ
ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದ ವೃತ್ತ ನಿರೀಕ್ಷಕರಕಾರ್ಯಾಲಯದಲ್ಲಿ ಅಪರಾಧ ವಿಮರ್ಶನಾ ಸಭೆ ಹಮ್ಮಿಕೊಳ್ಳಲಾಗಿತ್ತು.ವೃತ್ತದ ಪೊಲೀಸ್ ಠಾಣೆಗಳಲ್ಲಿ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿಯವರಿಗೆ ಅಪರಾಧಗಳ ಪತ್ತೆ ಹಾಗೂ ನಿಯಂತ್ರಣ ಕುರಿತಂತೆ ಸೂಕ್ತ ಸೂಚನೆಗಳನ್ನು ನೀಡಲಾಯಿತು.