ನೆಲಮಂಗಲ: ಹೈಕಮಾಂಡ್ ತೀರ್ಮಾನಕ್ಕೆ ಹಿರಿಯ ಶಾಸಕ ಎಸ್.ಆರ್. ವಿಶ್ವನಾಥ್ ಬದ್ಧರಾಗಿರಬೇಕು, ಡಾ. ಕೆ ಸುಧಾಕರ್ ನೆಲಮಂಗಲ ದೇವಾಂಗ ಮಠದಲ್ಲಿ ಹೇಳಿಕೆ
ಅತಿ ಶ
ಹೈಕಮಾಂಡ್ ತೀರ್ಮಾನಕ್ಕೆ ಹಿರಿಯ ಶಾಸಕ ಎಸ್.ಆರ್. ವಿಶ್ವನಾಥ್ ಬದ್ಧರಾಗಿರಬೇಕು,, ಬಿಜೆಪಿ ಲೋಕಸಭಾ ಅಭ್ಯರ್ಥಿ ಡಾ. ಕೆ ಸುಧಾಕರ್ ಹೇಳಿಕೆ ಅತಿ ಶೀಘ್ರದಲ್ಲೇ ಶಾಸಕ ಎಸ್ ಆರ್ ವಿಶ್ವನಾಥ್ ಮನೆಗೆ ಭೇಟಿ, ನೆಲಮಂಗಲ : ಯಾರಿಗಾದರೂ ಬೇಸರವಿದ್ದರೆ ಅದನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ. ನನ್ನನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿರುವುದು ವರಿಷ್ಠರು. ಶಾಸಕ ಎಸ್ ಆರ್ ವಿಶ್ವನಾಥ್ ರವರು ಹಿರಿಯರು, ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿರಬೇಕು ಎಂದು ಬಿಜೆಪಿ ಲೋಕಸಭಾ ಅಭ್ಯರ್ಥಿ ಡಾ. ಕೆ ಸುಧಾಕರ್ ಹೇಳಿಕೆ ನೀಡಿದರು.