ಹಾವೇರಿ: ಕೆಇಬಿ ಸಭಾಭವನ ಸಾಹಿತಿ ಸತೀಶ್ ಕುಲಕರ್ಣಿ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ. ಗ್ರಂಥ ಬಿಡುಗಡೆ ಮಾಡಿದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ
Haveri, Haveri | Jul 13, 2025
ಹಾವೇರಿಯ ಕೆಇಬಿ ಸಭಾಭವನದಲ್ಲಿ ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ನಡೆಯಿತು. ಕಟ್ಟುವ ಕವಿ ಶಿರ್ಷಿಕೆಯ...