ಗುಳೇದಗುಡ್ಡ: ಸಹಕಾರಿ ಕ್ಷೇತ್ರದಿಂದ ದೇಶದ ಆರ್ಥಿಕ ಚೇತರಿಕೆ : ಪಟ್ಟಣದಲ್ಲಿ ಮಾಜಿ ಶಾಸಕ ರಾಜಶೇಖರ್ ಶೀಲವಂತ ಹೇಳಿಕೆ
ಗುಳೇದಗುಡ್ಡ ಸಹಕಾರಿ ಕ್ಷೇತ್ರದಿಂದ ದೇಶದ ಆರ್ಥಿಕ ಚೇತರಿಕೆ ಹೊಂದಲು ಸಾಧ್ಯವಿದೆ ಅಲ್ಲದೆ ಸಹಕಾರಿ ಸಂಘಗಳು ಸಮಾಜದಲ್ಲಿನ ಎಲ್ಲಾ ಕಾರ್ಯಗಳನ್ನು ಕೈಗೊಳ್ಳಲು ಪ್ರತಿಯೊಬ್ಬರ ಬೆಳವಣಿಗೆಗೆ ಸಹಕರಿಸುತ್ತಿರುವುದು ಮೆಚ್ಚುಗೆಯ ವಿಷಯವಾಗಿದೆ ಎಂದು ಮಾಜಿ ಶಾಸಕ ರಾಜಶೇಖರ ಶೀಲವಂತ ಹೇಳಿದರು