ಕಂಪ್ಲಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರ ಮತ್ತು ಉದ್ಯೋಗದ ಭರವಸೆ
Kampli, Ballari | Nov 11, 2026 ತೋರಣಗಲ್ಲು ಜೆಎಸ್ಡಬ್ಲ್ಯೂ ಜಿಂದಾಲ್ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ವಿರೂಪಾಕ್ಷಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಜೆ.ಎನ್. ಗಣೇಶ್ ಅವರು, ಪರಿಹಾರ ಮತ್ತು ಮೃತರ ಪತ್ನಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿದ್ದಾರೆ.