ಇಳಕಲ್: ನಗರದಲ್ಲಿ ಸಡಗರ ಸಂಭ್ರಮದಿಂದ ಜರುಗಿದ ಗಣೇಶ ವಿಸರ್ಜನಾ ಮೆರವಣಿಗೆ
Ilkal, Bagalkot | Sep 16, 2025 ಬಾಗಲಕೋಟ ಜಿಲ್ಲೆಯ ಇಳಕಲ್ದ ಹೊಸಪೇಟೆ ಗಲ್ಲಿಯಲ್ಲಿ ಪ್ರತಿಷ್ಠಾಪಿಸಿರುವ ಆಂಜನೇಯ ಗ್ರಾಮೀಣಾಭಿವೃದ್ಧಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ೨೧ ದಿನಗಳ ಕಾಲ ಪ್ರತಿಷ್ಠಾಪಿಸಿದ ಇಳಕಲ್ ಕಾ ಮಹಾರಾಜ ಗಣೇಶನ ವಿಸರ್ಜನಾ ಮೆರವಣಿಗೆ ಸಾಯಂಕಾಲ ೪ ಗಂಟೆಗ ಸಡಗರ ಸಂಭ್ರಮದಿAದ ನಡೆಯಿತು. ಡಿಜೆ ಹಾಡಿಗೆ ಯುವಕರು ಕುಣಿದು ಕುಪ್ಪಳಿಸಿದರು.