ಜೇವರ್ಗಿ: ಶಾಕಾಪುರ ಗ್ರಾಮದ ಬಾವಿಯಲ್ಲಿ ಮಹಿಳೆಯ ಶವ ಪತ್ತೆ
ಜೇವರ್ಗಿ ತಾಲೂಕಿನ ಶಾಕಾಪುರ ಗ್ರಾಮದಲ್ಲಿನ ಬಾವಿ ಒಂದರಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಭಾಗ್ಯಶ್ರೀ 31 ಶವ ಪತ್ತೆಯಾಗಿದೆ.ಗಂಡನ ಕಿರುಕುಳ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡ ಶಂಕೆ ಇದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ, ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ. ಅ. ೯ ರಂದು ಗೊತ್ತಾಗಿದೆ